Skip to main content


ಕಾವೇರಿ ನೀರು ಹಂಚಿಕೆ `ಸ್ಕೀಂ’ ಅಂದ್ರೆ ಏನು: ಗೊಂದಲ ಪರಿಹರಿಸಿದ ಸುಪ್ರೀಂ

 ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ರಾಜ್ಯ ಸರ್ಕಾರದ ಮನವಿಯನ್ನು ಸ್ವೀಕರಿಸಿದ ನ್ಯಾಯಪೀಠ ಸ್ಕೀಂ ರಚನೆ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠದಲ್ಲಿ ನಡೆಯಿತು. ಈ ವೇಳೆ ಫೆ.16 ರ ಆದೇಶದಲ್ಲಿ ಉಲ್ಲೇಖಿಸಲಾಗಿರುವ `ಸ್ಕೀಂ’ ಎಂದರೆ ನೀರು ನಿರ್ವಹಣಾ ಮಂಡಳಿಯನ್ನು ಸ್ಥಾಪಿಸಬೇಕು ಎಂದರ್ಥವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸ್ಪಷ್ಟನೆ ನೀಡಿದರು.     

short by NP / read more at Public TV

Comments