Skip to main content


ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು

ಇನ್ನು ಮುಂದೆ ನೀವು ಗಾಡಿ ಓಡಿಸುವಾಗ ಎಚ್ಚರವಾಗಿರಿ. ಯಾಕಂದ್ರೆ, ನೀವು ಮೊಬೈಲ್ ಫೋನ್ ಬಳಕೆ ಮಾಡಿದ್ರೆ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ಕಳೆದುಕೊಳ್ಳಬೇಕಾಗುತ್ತೆ. ಹೆಚ್ಚು ಮಂದಿ ವಾಹನ ಸವಾರರು ಗಾಡಿ ಓಡಿಸುವಾಗ ಮೊಬೈಲ್ ಫೋನ್ ಬಳಕೆ ಮಾಡುತ್ತಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ರಾಜಸ್ಥಾನ ಹೈಕೋರ್ಟ್‌ನ ಜೋಧಪುರ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಹಾಗೂ ನಿಯಮ ಉಲ್ಲಂಘನೆ ಮಾಡುವವರ ಫೋಟೋಗಳನ್ನು ಪಡೆದು ಆರ್‌ಟಿಓಗೆ ಹಾಕಿ. ಈ ಮೂಲಕ ಅವರ ಡ್ರೈವಿಂಗ್ ಲೈಸೆನ್ಸ್‌ಗಳನ್ನು ರದ್ದುಗೊಳಿಸಬಹುದು ಎಂದು ಜೋಧಪುರ ಕೋರ್ಟ್‌ ನಿರ್ದೇಶನ ನೀಡಿದೆ.

Short by Sp / more at NewsPoint

Comments