Skip to main content


ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್!

ಗ್ರಾಹಕರಿಗೆ ನೀಡುತ್ತಿರುವ ಉಚಿತ ಸೇವೆಗಳ ಮೇಲಿನ ತೆರಿಗೆ ಪಾವತಿ ಮಾಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್ ಡಿ ಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟೆಕ್ ಮಹಿಂದ್ರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ ಗಳಿಗೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ. DGGST ಈ ಬಗ್ಗೆ ಬ್ಯಾಂಕ್ ಗಳಿಗೆ ಶೋಕಾಸ್ ನೋಟಿಸ್ ಕೂಡ ನೀಡಿದೆ. ಉಳಿದ ಬ್ಯಾಂಕ್ ಗಳಿಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.              

short by NP / more at Kannada Dunia

Comments