Skip to main content


ಬ್ರೇಕಿಂಗ್! ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಲಭಿಸಿದೆ.ಮೊದಲ ದಿನ ಕರ್ನಾಟಕದ ಕುವರ ಗುರುರಾಜ್ ಅವರು 56 ಕೆ.ಜಿ. ವೇಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗಳಿಸುವುದರೊಂದಿಗೆ ಭಾರತಕ್ಕೆ ಮೊದಲ ಪದಕವನ್ನು ತಂದುಕೊಟ್ಟಿದ್ದರು.48 ಕೆ.ಜಿ. ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಇತಿಹಾಸ ಬರೆದ ಮಣಿಪುರದ ಮೀರಾಬಾಯಿ ಚಾನು ಚಿನ್ನದ ಪದಕವನ್ನು ಗಳಿಸಿದ್ದರು.
ಇಂದು 53 ಕೆ.ಜಿ. ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತದ ಕುವರಿ ಸಂಜಿತಾ ಚಾನು ಅವರು ಚಿನ್ನದ ಪದಕವನ್ನು ಗಳಿಸಿದ್ದಾರೆ.

short by: Nithin / read more at  Kannadadunia

Comments