Skip to main content


ಶಾಹಿದ್ ಅಫ್ರಿದಿ ಬಳಿಕ ಕಾಶ್ಮೀರ ವಿಚಾರ ಕುರಿತು ಶೋಯಿಬ್ ಅಖ್ತರ್ ಟ್ವೀಟ್

ಕಾಶ್ಮೀರ ವಿವಾದ ಕುರಿತು ಟ್ವೀಟ್ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಯವರು ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಕುರಿತು ಮಾಜಿ ಕ್ರಿಕೆಟಿಗ ಶೋಯಿಬ್ ಅಖ್ತರ್ ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಖ್ತರ್ ಅವರು, ಉಭಯ ರಾಷ್ಟ್ರಗಳ ಯುವಕರು ಒಗ್ಗಟ್ಟಿನಿಂದ ನಿಂತು ಹಲವು ವರ್ಷಗಳಿಂಗ ಬಗೆಹರಿಯದೇ ಉಳಿದಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಬೇಕೆಂದು ಹೇಳಿದ್ದಾರೆ.     

short by Pawan / read more at Kannada Prabha

Comments