Skip to main content


ಸಿದ್ದರಾಮಯ್ಯ ಗೇಮ್‍ಗೆ, ರೀ ಗೇಮ್ ಆಡಲು ಅಮಿತ್ ಶಾ ಚಿಂತನೆ!

ಕಾಂಗ್ರೆಸ್‍ನಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿಎಂ ಸಿದರಾಮಯ್ಯ ಮತ್ತು ವರುಣಾದಿಂದ ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ವರುಣಾ ಕ್ಷೇತ್ರದ ಟಿಕೆಟ್ ಫೈನಲ್ ಮಾಡೋದು ಬೇಡ. ಸಿಎಂ ಸಿದ್ದರಾಮಯ್ಯ ಅವರನ್ನ ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೇ ಕಟ್ಟಿ ಹಾಕಬೇಕು. ನಾವು ಸಿದ್ದರಾಮಯ್ಯ ಗೇಮ್ ಗೆ ನಾವು ರೀ ಗೇಮ್ ಆಡೋಣ ಅಂತಾ ಅಮಿತ್ ಶಾ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ. ಬಿಜೆಪಿ ಭಾನುವಾರ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.      

short by NP / read more at Public TV

Comments