Skip to main content


ಎಲ್ಲೆಡೆ ರಾಧಿಕಾ ಪಂಡಿತ್ ಕದ್ದಿರುವ ವಿಚಾರದ್ದೆ ಸುದ್ದಿ

ರಾಧಿಕಾ ಕೆಜಿಎಫ್ ಸೆಟ್ ನಲ್ಲಿದ್ದ ಹಳದಿ ಬಣ್ಣ ಸನ್ ಗ್ಲಾಸ್ ಅನ್ನು ಯಾರಿಗೂ ಗೊತ್ತಾಗದ ರೀತಿಯಲ್ಲಿ ತೆಗೆದುಕೊಂಡು ಬಂದಿದ್ದಾರೆ. ಅದನ್ನು ಹಾಕಿಕೊಂಡು ಫೋಟೋ ಕೂಡ ತೆಗೆಸಿಕೊಂಡಿದ್ದಾರೆ. ಫೋಟೋ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿ ಯಾರಿಗೂ ತಿಳಿಯದಂತೆ ಇದನ್ನ ತಂದಿದ್ದೇನೆ ಎಂದು ಸ್ಟೇಟಸ್ ಹಾಕಿದ್ದಾರೆ. ಫೋಟೋ ನೋಡಿರುವ ಅಭಿಮಾನಿಗಳು ರಾಧಿಕಾ ಅವರ ಸಿನಿಮಾ ಬಿಡುಗಡೆ ಆಗದೆ ಇರುವುದರಿಂದ ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎನ್ನುವುದನ್ನ ಕಮೆಂಟ್ ಮೂಲಕ ತಿಳಿಸಿದ್ದಾರೆ. ಇನ್ನು ಕೆಲವರು ಕೆಜಿಎಫ್ ಸೆಟ್ ಗೆ ಹೋದಾಗ ನೀವಾದ್ರು ನಿರ್ದೇಶಕರಿಗೆ ಹೇಳಿ ಬೇಗ ಸಿನಿಮಾ ಬಿಡುಗಡೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

short by Nithin / read more at  60secondsnow


Comments