Skip to main content


ತರಗತಿಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ

ಮಾನಸಿಕ ಅಸ್ವಸ್ಥ ಯುವತಿ ಮೇಲೆ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸಿ. ವಡಿವೇಲು ಬಂಧಿತ ಆರೋಪಿ. ಸ್ನೇಹಧಾರಾ ಫೌಂಡೇಷನ್ ನಲ್ಲಿ ಕೆಲಸ ಮಾಡುತ್ತಿರುವ ವಡಿವೇಲು, ಮಾನಸಿಕ ಅಸ್ವಸ್ಥ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

short by Shraman / more at Kannada Dunia


Comments