Skip to main content


ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದೇಕೆ ಗೊತ್ತೇ..?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಟ ಸುದೀಪ್ ಇಂದು ಭೇಟಿಯಾಗಿದ್ದು, ಅವರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಸುದೀಪ್ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಹೋಗಿ ಮಾತುಕತೆ ನಡೆಸಿದ್ದರು. ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಅವರ ರಾಜಕೀಯ ನಡೆ ಬಗ್ಗೆ ಹಲವು ವಿಚಾರಗಳು ಗರಿಗೆದರಿವೆ.

short by Pawan / read more at Eesanje

Comments