Skip to main content


"ತ್ರಿಮೂರ್ತಿ" ಚಿತ್ರ ಖ್ಯಾತಿಯ ನಿರ್ದೇಶಕ ಸಿ.ವಿ.ರಾಜೇಂದ್ರನ್‌ ನಿಧನ

ಡಾ.ರಾಜ್‌ ಕುಮಾರ್‌ ಅಭಿನಯದ ತ್ರಿಮೂರ್ತಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ತಮಿಳು ನಿರ್ದೇಶಕ ಸಿ.ವಿ.ರಾಜೇಂದ್ರನ್(81) ಭಾನುವಾರ ನಿಧನರಾದರು. ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. 
ತ್ರಿಮೂರ್ತಿ ಸಿ.ವಿ.ರಾಜೇಂದ್ರನ್‌ ನಿರ್ದೇಶಿಸಿದ ಮೊದಲ ಕನ್ನಡ ಸಿನಿಮಾ. ಬಳಿಕ ಡಾ.ವಿಷ್ಣುವರ್ಧನ್‌, ರಜಿನಿಕಾಂತ್‌ ಮುಖ್ಯಭೂಮಿಯ ಗಲಾಟೆ ಸಂಸಾರ(ತಮಿಳು:ವೀಟ್ಟುಕು ವೀಡು), ದ್ವಾರ್‌ಕೀಶ್‌ ನಿರ್ಮಾಣದ ಕಿಟ್ಟು–ಪುಟ್ಟು, ವಿದೇಶದಲ್ಲಿ ಚಿತ್ರೀಕರಿಸಿದ ಸಿಂಗಪೂರ್‌ನಲ್ಲಿ ರಾಜಾಕುಳ್ಳಪ್ರೇಮ ಮತ್ಸರ(ವಿ.ರವಿಚಂದ್ರನ್‌ ನಿರ್ಮಾಣದ ಮೊದಲ ಚಿತ್ರ), ಪ್ರೀತಿ ಮಾಡು ತಮಾಷೆ ನೋಡುಅದಲು ಬದಲುಅಳಿಯ ದೇವರು, ಕಮಲಾ, ಉಷಾ ಸ್ವಯಂವರ, ಘರ್ಜನೆನಾನೇ ರಾಜಾ, ಪೂರ್ಣ ಚಂದ್ರ ಸಿನಿಮಾಗಳು ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದವು.    
short by NP / read more at Prajavani