Skip to main content


ಸಲ್ಮಾನ್ ಕೃಷ್ಣಮೃಗ ಬೇಟೆಯಾಡಲು ಪ್ರಚೋದನೆ ನೀಡಿದ್ದೇ ಈ ನಟಿಯಂತೆ.!

ಸುಮಾರು 20 ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ಸಲ್ಲುಗೆ ಮಾತ್ರ ಶಿಕ್ಷೆಯಾಗಿರುವುದು ಕೆಲ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಂದು ರಾತ್ರಿ ಕೃಷ್ಣಮೃಗದ ಮೇಲೆ ಸಲ್ಲು ಗುಂಡು ಹಾರಿಸಿದ್ದರು ಎಂಬುದು ಪ್ರತ್ಯಕ್ಷದರ್ಶಿಯ ಹೇಳಿಕೆ ಸಲ್ಲುಗೆ ಈ ಶಿಕ್ಷೆ ನೀಡುವಂತೆ ಮಾಡಿದೆ. ಆದ್ರೆ ಈ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಏನಪ್ಪಾ ಅಂದ್ರೆ, ಅಂದು ಬಂದೂಕಿನ ಪ್ರಚೋದಕವನ್ನು ಎಳೆಯಲು ನಟಿ ಟಬು ಪ್ರಚೋದಿಸಿದರು. ಅದರ ಪರಿಣಾಮವೇ ಸಲ್ಲು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗ್ತಿದೆ. ಸರ್ಪ್ರೈಸ್ ಅಂದ್ರೆ, ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಪ್ರಚೋದನೆ ನೀಡಿದ ನಟಿ ಟಬು  ಮೊದಲನೇಯದಾಗಿ ನಿರ್ದೋಷಿಯಾಗಿದ್ದಾರೆ.

Short by: Sp / read more at FilmiBeat


Comments