Skip to main content


ಸಿಎಂ ಸಿದ್ದರಾಮಯ್ಯ ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ

ವರುಣಾ ಕ್ಷೇತ್ರದ ಪ್ರಚಾರಕ್ಕೆ ಹೋಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರು ಯಾರು ಬರುತ್ತಾರೆ ಎಂಬ ಪ್ರಶ್ನೆಗೆ ನಟ ಸುದೀಪ್ ನನ್ನನ್ನು ಭೇಟಿಯಾಗಲು ಬಂದಿದ್ದರು. ಆ ಸಂದರ್ಭದಲ್ಲಿ ನಿಮ್ಮೊಬ್ಬರಿಗೆ ಪ್ರಚಾರಕ್ಕೆ ಬರುತ್ತೇನೆಂದು ಅವರೇ ಹೇಳಿದ್ದರು. ಆದರೆ ಈ ಬಗ್ಗೆ ನಾನು ಅವರಿಗೆ ಇನ್ನೂ ಏನನ್ನೂ ಹೇಳಿಲ್ಲ ಎಂದು ಸ್ಪಷ್ಟ ಪಡಿಸಿದರು.        

short by NP / read more at Kannada News Now

Comments