Skip to main content


ಸೌಜನ್ಯ ಹತ್ಯೆ: ಸಿಬಿಐ ತನಿಖೆ ಕುರಿತು ಹೈಕೋರ್ಟ್ ಅಸಮಾಧಾನ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾದ ಸಿಬಿಐ ತನಿಖೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ಸೌಜನ್ಯ ತಂದೆ ಚಂದಪ್ಪ ಗೌಡ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠವು
ಸಿಬಿಐ ತನಿಖೆ ಬಗೆಗೆ ತೀವ್ರ ಬೇಸರ ವ್ಯಕ್ತಪಡಿಸಿದ ನ್ಯಾಯಪೀಠ "ಪೋಲೀಸ್ ತನಿಖೆಯಲ್ಲಿ ನ್ಯಾಯ ದೊರಕಲಾರದೆಂದು ಸಿಬಿಐ ಗೆ ವಹಿಸಲಾಗಿತ್ತು.ಇದೀಗ ಸಿಬಿಐ ತನಿಖೆ ಸಹ ಅನುಮಾನವನ್ನು ಹುಟ್ಟಿಸುವಂತಿದೆ. ನಿಮ್ಮಿಂದ ಸೂಕ್ತ ತನಿಖೆ ಸಾಧ್ಯವಿಲ್ಲವಾದಲ್ಲೆ ನ್ಯಾಯಾಲಯವೇ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಕೈಗೊಳ್ಳಲಿದೆ." ಎಂದು ಎಚ್ಚರಿಸಿದೆ.

short by: Nithin / read more at KannadaPrabha


Comments