Skip to main content


ಬಿಗ್ ಬ್ರೇಕಿಂಗ್ : ಕರ್ನಾಟಕದಲ್ಲಿ ಮೊದಲ ಬಾರಿಗೆ ಆನ್ ಲೈನ್ ಮತದಾನಕ್ಕೆ ಅವಕಾಶ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಆನ್ ಲೈನ್ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಹೇಳಿದ್ದಾರೆ. ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಮತದಾರರು ಈ ಪ್ರಯೋಜನ ಪಡೆಯಬಹುದು. ಆನ್ ಲೈನ್ ನಲ್ಲಿ ಅಭ್ಯರ್ಥಿಗಳು ಪಟ್ಟಿ ಪಡೆದು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.       

short by Pawan / more at Kannada News Now


Comments