Skip to main content


ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ ರಮಾನಾಥ ರೈ

ಬಂಟ್ವಾಳ ಕ್ಷೇತ್ರದ ಶಾಸಕರು ಹಾಗೂ ಈ ಬಾರಿ ಅಭ್ಯರ್ಥಿಯೂ ಆಗಿರುವ ಸಚಿವ ರಮಾನಾಥ ರೈ ಅವರು ಇಂದು ಹಿರಿಯ ಕಾಂಗ್ರೆಸಿಗ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ್ದರು. ನಾಳೆ ನಾಮಪತ್ರ ಸಲ್ಲಿಸಲಿರುವ ಸಚಿವರು ಅದಕ್ಕೂ ಮುನ್ನ ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದರು. ರಮಾನಾಥ ರೈ ತಮ್ಮನ್ನು ನಿಂದಿಸಿದರೆಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಅತ್ತಿದ್ದರು. ಇದೇ ವಿಚಾರವಾಗಿ ಕ್ಷೇತ್ರದ ಬಿಲ್ಲವ ಮತದಾರರಲ್ಲಿ ರೈ ವಿರುದ್ಧ ಆಕ್ರೋಶ ಮೂಡುವಂತಾಗಿತ್ತು.    

short by NP / read more at Public TV


Comments