Skip to main content


ಒಂದೇ ವಿಮಾನದಲ್ಲಿ ಶಾ-ಎಚ್‌ಡಿಕೆ: ಸಿಎಂ ಡೌಟ್‌

 ''ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ದಿಲ್ಲಿಗೆ ಹೋಗಿದ್ದಾರೆ. ಸಮಯ ಬಂದಾಗ ಈ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ,'' ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಚುನಾವಣೆ ಹೊಸ್ತಿಲಲ್ಲಿ ಬಿಸಿಬಿಸಿ ವಾಗ್ವಾದಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಕಟು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮತ್ತು ಜೆಡಿಎಸ್‌ ''ಇದು ಅಲ್ಪಸಂಖ್ಯಾತರ ಮತಗಳ ಕ್ರೋಡೀಕರಣಕ್ಕಾಗಿ ಸಿದ್ದರಾಮಯ್ಯ ನಡೆಸುತ್ತಿರುವ ವ್ಯವಸ್ಥಿತ ಹುನ್ನಾರ,'' ಎಂದು ಪ್ರತಿಕ್ರಿಯಿಸಿವೆ.           

short by NP / more at Vijaya Karnataka

Comments