Skip to main content


ಅತ್ಯಾಚಾರಕ್ಕೆ ಕಾರಣವಾಗುತ್ತಿದೆ ಬ್ಲ್ಯೂ ಫಿಲ್ಮ್

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಲು ನೀಲಿ ಚಿತ್ರಗಳೇ ಪ್ರಮುಖ ಕಾರಣ ಎಂದಿರುವ ಮಧ್ಯ ಪ್ರದೇಶ ಗೃಹ ಸಚಿವ ಭೂಪೇಂದ್ರ ಸಿಂಗ್ ಎಲ್ಲ ಪೋರ್ನ್ ಸೈಟ್‌ಗಳ ಮೇಲೆ ನಿಷೇಧ ಹೇರುವಂತೆ ಸೋಮವಾರ ಕೇಂದ್ರ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಮಧ್ಯಪ್ರದೇಶದ ಬಿಜೆಪಿ ಸರಕಾರವು 25 ಅಶ್ಲೀಲ ತಾಣಗಳನ್ನು ನಿರ್ಬಂಧಿಸಿದೆ. ಆದರೆ ಅದು ಸಾಕಾಗುವುದಿಲ್ಲ. ಇಂತಹ ಜಾಲತಾಣಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಸಿಂಗ್ ಹೇಳಿದ್ದಾರೆ.           

short by NP / more at Vijaya Karnataka

Comments