Skip to main content


ರಾಜಕೀಯಕ್ಕೆ ರೆಬಲ್ ಸ್ಟಾರ್ ಅಂಬರೀಶ್ ಗುಡ್ ಬೈ..?

ರೆಬಲ್ ಸ್ಟಾರ್ ಅಂಬರೀಶ್‍ ರಾಜಕೀಯಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ನಡುವೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡದೇ ಇರಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಂತರ ತಮ್ಮನ್ನು ಪಕ್ಷದಲ್ಲಿ ಯಾವುದೇ ರೀತಿಯಲ್ಲಿ ಸರಿಯಾಗಿ ನಡೆಸಿಕೊಂಡಿಲ್ಲ. ಇದಲ್ಲದೇ ಪಕ್ಷದಲ್ಲಿ ನನಗೆ ಯಾವುದೇ ರೀತಿಯ ಸ್ಥಾನಮಾನವನ್ನು ನೀಡಿಲ್ಲ. ಸಚಿವ ಸಂಪುಟದಿಂದ ಕೈ ಬಿಡುವ ಮುನ್ನ ನನ್ನ ಒಂದು ಕೇಳಬೇಕಾಗಿತ್ತು, ಆದರೆ ಆಗ ನನ್ನ ವಿಷಯದ ಬಗ್ಗೆ ಗಮನ ಹರಿಸಿದವರು ಈಗ ನನ್ನ ಬಗ್ಗೆ ಚಿಂತೆ ಯಾಕೆ ಅಂತ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.     

short by NP / read more at Kannada News Now

Comments