Skip to main content


ರಶ್ಮಿಕಾ ಹುಟ್ಟುಹಬ್ಬಕ್ಕೆ ಶುಭಕೋರಿದ ಸುದೀಪ್, ಸುನಿ, ಶಾನ್ವಿ

'ಕಿರಿಕ್ ಪಾರ್ಟಿ' ಚೆಲುವೆ ರಶ್ಮಿಕಾ ಮಂದಣ್ಣ ಅವರಿಗೆ ಜನುಮದಿನದ ಸಂಭ್ರಮ. ಮುದ್ದಾದ ಅಭಿನಯ ಮತ್ತು ಮುದ್ದಾದ ನಗುವಿನ ಮೂಲಕ ಕನ್ನಡಿಗರ ಮನಸ್ಸು ಗೆದ್ದು 'ಕರ್ನಾಟಕ ಕ್ರಶ್' ಅಂತಾನೆ ಪ್ರಖ್ಯಾತಿ ಪಡೆದುಕೊಂಡ ನಟಿಗೆ ಶುಭಾಶಯಗಳು ಹರಿದು ಬರುತ್ತಿದೆ. ರಾತ್ರಿಯಿಂದಲೇ ರಶ್ಮಿಕಾ ಹುಟ್ಟುಹಬ್ಬದ ಆಚರಣೆ ಶುರುವಾಗಿದ್ದು ಕಿರಿಕ್ ಪಾರ್ಟಿ ಚಿತ್ರತಂಡದವರೆಲ್ಲರೂ ಸೇರಿ ರಶ್ಮಿಕಾ ಮನೆಯಲ್ಲಿ ಬರ್ತಡೇ ಸೆಲಬ್ರೆಟ್ ಮಾಡಿದ್ದಾರೆ. ರಶ್ಮಿಕಾಗೆ ಕನ್ನಡದ ಕಿಚ್ಚ ಸುದೀಪ್, ನಟಿ ಶಾನ್ವಿ ಶ್ರೀವಾಸ್ತವ, ಹಂಬಲ್ ಪೊಲಿಟಿಶಿಯನ್ ನೊಗರಾಜ್ ಸೇರಿದಂತೆ ಎಲ್ಲರೂ ವಿಶ್ ಮಾಡಿದ್ದಾರೆ.

short by Pawan / read more at 60secondsnow

Comments