Skip to main content


ಸಲ್ಮಾನ್ ಖಾನ್ ಗೆ ಸಿಕ್ತು ಜಾಮೀನು!

ಕಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಜೋಧ್ ಪುರ್ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 50 ಸಾವಿರ ಬಾಂಡ್ ನೀಡಬೇಕು ಎಂದು ಷರತ್ತು ವಿಧಿಸಿರುವ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದೆ. ಸಲ್ಲು ಜಾಮೀನು ಸಿಕ್ಕ ಬೆನ್ನಲ್ಲೆ ಬಾಲಿವುಡ್ ನಿರ್ಮಾಪಕರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

short by: Sp / read more at FilmiBeat