Skip to main content


ಇಂದು ಪ್ರಧಾನಿ ಮೋದಿ ಪಾಠ, ನಾಳೆ ಶಾ ಪ್ರವಾಸ

ಕರ್ನಾಟಕ ವಿಧಾನಸಭೆ ಚುನಾವಣೆ ಕಾವು ಜೋರಾಗಿಯೇ ಏರುತ್ತಿದ್ದು, ಗುರುವಾರ ಮತ್ತು ಶುಕ್ರವಾರ ರಾಷ್ಟ್ರೀಯ ನಾಯಕರ ದಂಡು ರಾಜ್ಯದಲ್ಲಿ ಪ್ರವಾಸ ನಡೆಸಲಿದೆ. ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಬರಲಿದ್ದು, ನಾಲ್ಕು ದಿನಗಳ ಕಾಲ ಎಂಟು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ನಡುವೆಯೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೂ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳ ಪ್ರವಾಸ ನಡೆಸಲಿದ್ದಾರೆ.                

short by NP / more at Udayavani

Comments