Skip to main content


ಬ್ಯಾಂಕ್ ಗ್ರಾಹಕರಿಗೆ ಮತ್ತೆ ಈ ಸೂಚನೆ ನೀಡಿದೆ ಆರ್.ಬಿ.ಐ!!

ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ಸೂಚನೆ ನೀಡಿದೆ. ಆಧಾರ್ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿರುವಾಗಲೇ ರಿಸರ್ವ್ ಬ್ಯಾಂಕ್ ಈ ಆದೇಶವನ್ನು ಹೊರಡಿಸಿದೆ. ವಿವಿಧ ಯೋಜನೆಗಳಿಗೆ ಆಧಾರ್ ಲಿಂಕ್ ಮಾಡಲು ಮಾರ್ಚ್ 31 ರಂದು ಗಡುವು ನೀಡಲಾಗಿದ್ದು, ಇದನ್ನು ಸಂವಿಧಾನಾತ್ಮಕ ಪೀಠದ ತೀರ್ಪು ಬರುವವರೆಗೂ ಸುಪ್ರೀಂ ಕೋರ್ಟ್ ವಿಸ್ತರಿಸಿದೆ. 

short by Shraman Jain / more at Kannada Dunia


Comments