Skip to main content


ಪುನೀತ್ ರಾಜ್‌ಕುಮಾರ್ ನಿರ್ಮಾಣದ "ಕವಲುದಾರಿ" ಶೂಟಿಂಗ್ ಕಂಪ್ಲೀಟ್

‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರದ ನಿರ್ದೇಶಕ ಹೇಮಂತ್ ರಾವ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಟ್ರಾಫಿಕ್ ಪೋಲೀಸ್ ಒಬ್ಬನ ಸುತ್ತ ನಡೆಯುವ ಸಸ್ಪೆನ್ಸ್ ಥ್ರಿಲ್ಲರ್ ಕಥೆಯೇಈ ಚಿತ್ರದ ಕಥಾವಸ್ತು ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ‘ಆಪರೇಶನ್ ಅಲಮೇಲಮ್ಮ’ ಚಿತ್ರದ ನಾಯಕ ರಿಷಿ ನಟಿಸುತ್ತಿದ್ದಾರೆ. ರೋಶಿನಿ ಪ್ರಕಾಶ್ ನಾಯಕಿಯಾಗಿ ನಟಿಸುತ್ತಿದ್ದಾರೆ. ‘PRK’ ಪ್ರೊಡಕ್ಷನ್ ಅಡಿಯಲ್ಲಿ ಪುನೀತ್ ‘ಕವಲು ದಾರಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  

short by Pawan / read more at Kannada News Now

Comments