Skip to main content


ವಾರದಲ್ಲಿ ಕಾಂಗ್ರೆಸ್‌ ಪಟ್ಟಿ

ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇದೇ 15ರೊಳಗೆ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆ ಇದೆ. ದೆಹಲಿಯಲ್ಲಿ 9 ಮತ್ತು 10ರಂದು ಕಾಂಗ್ರೆಸ್‌ ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಸಭೆ ನಡೆಯಲಿದೆ. ಟಿಕೆಟ್‌ ಹಂಚಿಕೆ ಸಂಬಂಧ ಗೊಂದಲಕ್ಕೆ ಅವಕಾಶ ಆಗಬಾರದು ಎಂಬ ಕಾರಣಕ್ಕೆ, ಗೆಲ್ಲುವ ಒಬ್ಬ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿ ಕಳುಹಿಸಿಕೊಡುವಂತೆ ರಾಜ್ಯ ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಈಗಾಗಲೇ ಸೂಚಿಸಿದೆ. 
     
short by NP / read more at Prajavani