Skip to main content


ರಾಜ್ಯದಲ್ಲಿ ಮೇವಾನಿ: ಮೋದಿ ಪ್ರಚಾರಕ್ಕೆ ಬಂದರೆ ಗದ್ದಲವೆಬ್ಬಿಸಿ!

ರಾಜ್ಯದ ಚುನಾವಣಾ ರಣಕಣದಲ್ಲಿ ಗುಜರಾತ್‌ ಮೇಡಗಾಂವನ ಪಕ್ಷೇತರ ಶಾಸಕ, ದಲಿತ ಹೋರಾಟಗಾರ  ಜಿಗ್ನೇಶ್‌ ಮೇವಾನಿ ಧುಮುಕಿದ್ದು  ರಾಜ್ಯದ ವಿವಿಧೆಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಶುಕ್ರವಾರ ಚಿತ್ರದುರ್ಗದಲ್ಲಿ ನಡೆದ ಪ್ರಗತಿಪರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೇವಾನಿ 'ಪ್ರಧಾನಿ ಮೋದಿ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬಂದರೆ ಗದ್ದಲವೆಬ್ಬಿಸಿ . ಸಭೆಗಳಲ್ಲಿ ಕುರ್ಚಿಗಳನ್ನು ತೂರಾಡಿ' ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.           

short by NP / read more at Udayavani

Comments