Skip to main content


ಕಾಂಗ್ರೆಸ್ ಗೆ ಬಿಗ್ ಶಾಕ್: ಬಿಜೆಪಿ-ಜೆಡಿಎಸ್ ನಡುವೆ ಚುನಾವಣಾ ಒಳಒಪ್ಪಂದ!?

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನೀವು ಜೆಡಿಎಸ್ ಗೆ ಮತ ನೀಡಿದರೆ ಅದು ಬಿಜೆಪಿಗೆ ಮತ ನೀಡಿದಂತೆ ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಸಾರಿ ಹೇಳುತ್ತಿದ್ದಾರೆ. ಇವೆಲ್ಲದರ ನಡುವೆ ಎಚ್​. ಡಿ. ಕುಮಾರಸ್ವಾಮಿ ಹಾಗೂ ಅಮಿತ್ ಷಾ ಅವರು ಒಂದೇ ವಿಮಾನದಲ್ಲಿ ದೆಹಲಿಗೆ ಹೋಗಿದ್ದಾರೆ. ಬೇಕಾದರೆ, ದಾಖಲಾತಿ ಫೋಟೊ ತೆಗೆಸಿ ಕೊಡಬಹುದು. ಆದರೆ, ಅವುಗಳನ್ನು ಸಮಯ ಬಂದಾಗ ಬಿಡುಗಡೆ ಮಾಡ್ತಿನಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್​ ಮೈತ್ರಿ ಆಗಿದೆ ಅಂತಾ ಸಿ.ಎಂ ಕಿಡಿಕಾರಿದ್ದಾರೆ.

short by NP / more at Kannada News Now

Comments