Skip to main content


ಬಿಜೆಪಿ ಸೇರ್ಪಡೆಯ ಬಗ್ಗೆ ಖಡಕ್ ಉತ್ತರ ಕೊಟ್ಟ ಅಂಬಿ

ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡಿರುವ ಅಂಬರೀಶ್ ಅವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ನಾಯಕರು ಮುಂದಾಗಿದ್ದರು. ಪಕ್ಷದ ನಾಯಕರ ಸೂಚನೆ ಮೇರೆಗೆ ಕೇಂದ್ರದ ಮಾಜಿ ಸಚಿವ ಹಾಗೂ ನಟ ಕೃಷ್ಣಂ ರಾಜು ಹೈದರಾಬಾದ್ ನಲ್ಲಿ ಅಂಬರೀಶ್ ಅವರನ್ನು ಭೇಟಿಯಾಗಿ ಬಿಜೆಪಿಗೆ ಸೇರ್ಪಡೆಯಾಗುವಂತೆ ಆಹ್ವಾನಿಸಿದ್ದರು. ಆದರೆ ಈ ಆಹ್ವಾನವನ್ನು ಅಂಬರೀಶ್ ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿ ಸೇರಲು ಕೂಡ ನಿರಾಕರಿಸಿದ್ದು, ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ.              

short by NP / read more at Public TV

Comments