Skip to main content


ಜ್ಯೋತಿಷ್ಯದ ಪ್ರಕಾರ ಇಂದು ಬೆಸ್ಟ್ ಡೇ ಅಂತೆ; ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

ಎಲೆಕ್ಷನ್ ಕಣ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಸಲು ಇವತ್ತು ಬಿಟ್ರೆ ಇರೋದು ಇನ್ನು ನಾಲ್ಕೇ ದಿನ. ಅದ್ರಲ್ಲಿ ಒಂದು ಭಾನುವಾರ, ಒಂದು ಮಂಗಳವಾರ ಬರಲಿದೆ. ಹೀಗಾಗಿ ಇವತ್ತೇ ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಂದಾಗುತ್ತಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ, ಜಿಟಿ ದೇವೇಗೌಡ, ರಾಮನಗರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ವರುಣಾದಲ್ಲಿ ಯತೀಂದ್ರ, ಸಚಿವರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್, ಆರ್ ವಿ ದೇಶಪಾಂಡೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಬಹುತೇಕರು ಇಂದೇ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.       

short by NP / read more at Public TV


Comments