Skip to main content


ರಾಜ್ಯ ಚುನಾವಣೆ ಗೆಲ್ಲಲು ‘ವಾರ್ ಡೇಸ್’ ಘೋಷಿಸಿದ ಬಿಜೆಪಿ

ಶತಾಗತಯ ಕರ್ನಾಟಕದಲ್ಲಿ ಕಮಲ ಬಾವುಟ ಹಾರಿಸಲು ಪಣತೊಟ್ಟಿರುವ ಬಿಜೆಪಿ ವಾರ್ ಡೇಸ್ ಘೋಷಣೆ ಮಾಡಲಾಗಿದೆ. ಮೇ 1ರಿಂದ 9ರವರೆಗಿನ ಒಂಬತ್ತು ದಿನಗಳನ್ನು ‘ನವದಿನ ಯುದ್ಧ’ವಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಈ ಒಂಬತ್ತು ದಿನಗಳಂದು ಕೇಂದ್ರ ನಾಯಕರು ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇತ್ತ ಬಿಜೆಪಿ ಅಧಿಕಾರದಲಿರುವ ನಾಲ್ಕು ರಾಜ್ಯಗಳ ಸಿಎಂಗಳು ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಮಿತ್ ಶಾ, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿಯೇ ಉಳಿದುಕೊಳ್ಳಲಿದ್ದಾರೆ.              

short by NP

Comments