Skip to main content


ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡಲು ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದೆ ಎಂಬ ಕಾರಣಕ್ಕಾಗಿ ಬಹಳಷ್ಟು ಮಂದಿ ತಮ್ಮ ಫೋನ್ ನಂಬರ್ ನಿಷ್ಕ್ರಿಯಗೊಳ್ಳಬಹುದೆಂಬ ಆತಂಕದಿಂದ ಮೊಬೈಲ್ ಸೇವಾ ಕೇಂದ್ರಗಳಿಗೆ ದೌಡಾಯಿಸಿದ್ದರು. ನ್ಯಾಯಮೂರ್ತಿ ವೈ.ವಿ. ಚಂದ್ರಚೂಡ್, ನ್ಯಾಯಾಲಯ ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡಲು ಯಾವುದೇ ಗಡುವು ವಿಧಿಸಿ ಆದೇಶ ನೀಡಿರಲಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.   

short by NP / more at Kannada Dunia

Comments