Skip to main content


ಬಿಗ್ ಬ್ರೇಕಿಂಗ್ : ನಾಳೆ ಭಾರತ್ ಬಂದ್, ಬಹುತೇಕ ಕೆಲಸಗಳು ಸ್ಥಗಿತ

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಂವಿಧಾನ ಬಚಾವೋ ಆಂದೋಲನ ಸಮಿತಿ, "ಪ.ಜಾತಿ ಹಾಗೂ ಪಂಗಡದವರಿಗೆ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿ ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದೇವೆ" ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡ ಕಾಯ್ದೆಯ (ಎಸ್‌ಸಿ-ಎಸ್‌ಟಿ) ಅಡಿಯಲ್ಲಿ ದೂರು ದಾಖಲಾದ ತಕ್ಷಣವೇ ಬಂಧಿಸಬಾರದು ಎಂದು ಸುಪ್ರೀಂಕೋರ್ಟ್‌ ತೀರ್ಪನು ವಿರೋಧಿಸಿ ಅನೇಕ ದಲಿತ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿವೆ.
short by Pawan / read more at Kannada News Now