Skip to main content


ಉಪೇಂದ್ರರಿಂದ ಹೊಸ ಪಕ್ಷ ಸ್ಥಾಪನೆ?

ರಿಯಲ್ ಸ್ಟಾರ್ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ್ದಾರೆ. ಉತ್ತಮ ಪ್ರಜಾಕೀಯ ಎಂಬ ಹೊಸ ಪಕ್ಷ ಹುಟ್ಟುಹಾಕುತ್ತಿದ್ದು, ಅದರ ನೊಂದಣಿ ಕಾರ್ಯ ನಡೆಯುತ್ತಿದೆ ಎಂದು ಉಪ್ಪಿ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

short by NP / more at Kannada News Now


Comments