Skip to main content


ಕಂಚಿಗೆ ಗುರಿಯಿಟ್ಟ ಶೂಟರ್ ರವಿಕುಮಾರ್..

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಪದಕ ಗೆದ್ದುಕೊಂಡಿದೆ.ಭಾನುವಾರ ನಡೆದ 10 ಮೀಟರ್‌ ಏರ್‌ ಪಿಸ್ತೂಲು ವಿಭಾಗದಲ್ಲಿ ರವಿ ಕುಮಾರ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಭಾರತದ ಪದಕಗಳ ಗಳಿಕೆ ಸಂಖ್ಯೆ ಹತ್ತಕ್ಕೆರಿದೆ. ಇದೇ ವಿಭಾಗದಲ್ಲಿ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದ ದೀಪಕ್‌ ಕುಮಾರ್ ನಿರಾಸೆ ಮೂಡಿಸಿದರು.ಈ ವಿಭಾಗದಲ್ಲಿ ಆಸ್ಟ್ರೇಲಿಯಾ ಚಿನ್ನದ ಪದಕ, ಬಾಂಗ್ಲಾದೇಶ ಬೆಳ್ಳಿ ಪದಕ ಪಡೆದುಕೊಂಡಿತು.ಈ ಮೂಲಕ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತ ಪದಕ ಗೆದ್ದ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ.

short by : Nithin/ read more at Kannadanewsnow

Comments