Skip to main content


ಪರ್ಫ್ಯೂಮ್ ಹಾಕಿಕೊಂಡು ಈಗ ಲಾಲ್ ಬಾಗ್‍ಗೆ ಹೋಗಬೇಡಿ!

ಲಾಲ್‍ಬಾಗ್‍ನಲ್ಲಿ ಜೇನುಹುಳುಗಳ ಹಾವಳಿ ಹೆಚ್ಚಾಗಿದ್ದು ಪರ್ಫ್ಯೂಮ್ ಹಾಕಿಕೊಂಡು ಹೋಗಬೇಡಿ. ಕಪ್ಪು ಬಟ್ಟೆ ಅಂತೂ ಮೊದ್ಲೇ ಬೇಡ. ಏಕೆಂದರೆ ಅಂತವರನ್ನು ಜೇನುಹುಳುಗಳು ಹುಡುಕಿ ಹುಡುಕಿ ಕಚ್ಚುತ್ತಿವೆ. 2016ನೇ ರಲ್ಲಿ ಈ ರೀತಿಯಾಗಿ ಜೇನುಹುಳುಗಳ ಕಿರಿಕ್ ನಡೆದಿತ್ತು. ಮಾರ್ಚ್, ಏಪ್ರಿಲ್ ನಲ್ಲಿ ಲಾಲ್‍ಬಾಗ್ ನಲ್ಲಿ ಜೇನು ಹುಳಗಳು ಹೆಚ್ಚಾಗಿ ಗೂಡು ಕಟ್ಟುತ್ತದೆ. ಈಗ ಲಾಲ್ ಬಾಗ್ ನ ಐದು ಕಡೆ ಜೇನುಹುಳಗಳು ದೊಡ್ಡ ಗೂಡು ಕಟ್ಟಿದ್ದು ಅಧಿಕಾರಿಗಳು ಮರದ ಹತ್ತಿರ ಗ್ರಿಲ್ ಹಾಕಿದ್ದಾರೆ.    

short by NP / read more at Public TV

Comments