Skip to main content


ಕೃಷ್ಣಮೃಗ ಬೇಟೆ ಪ್ರಕರಣ: ನಟ ಸಲ್ಮಾನ್‌ ಖಾನ್‌ಗೆ ಜಾಮೀನು ಮಂಜೂರು

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇಲ್ಲಿನ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶನಿವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಜೋಷಿ, ‘ಇಬ್ಬರ ಶ್ಯೂರಿಟಿ ಜತೆಗೆ ₹50,000 ಠೇವಣಿ ಇರಿಸಬೇಕು’ ಎಂಬ ಷರತ್ತು ವಿಧಿಸಿ ಜಾಮೀನು ನೀಡಿದರು. ವಿಚಾರಣೆ ವೇಳೆ ಸಲ್ಮಾನ್‌ ಸಹೋದರಿಯರಾದ ಅಲ್ವಿರಾ, ಅರ್ಪಿತಾ ಕೋರ್ಟ್‌ನಲ್ಲಿ ಹಾಜರಿದ್ದರು.
     
short by NP / read more at Prajavani