Skip to main content


ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ!

ಬಹುನಿರೀಕ್ಷಿತ 11ನೇ ಆವೃತ್ತಿಯ ಐಪಿಎಲ್'ಗೆ ವರ್ಣ ರಂಜಿತ ಚಾಲನೆ ದೊರೆತಿದೆ. ಹಲಾವಾರು ಬಾಲಿವುಡ್ ಸೆಲೆಬ್ರಿಟಿ ವಾಂಖೇಡೆ ಯ ಉದ್ಘಾಟನಾ ಸಮಾರಂಭದಲ್ಲಿ ಹೆಜ್ಜೆ ಹಾಕಿದರು. ಈ ಆವ್ರತ್ತಿಯ ಮೊದಲ ಪಂದ್ಯದ ಟಾಸ್ ಗೆದ್ದ ಚೆನ್ನೈ ಸೂಪರ್'ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದೆ. ಇಲ್ಲಿನ ವಾಂಖೇಡೆ ಮೈದಾನದಲ್ಲಿ ತವರು ತಂಡ ಮುಂಬೈ ಇಂಡಿಯನ್ಸ್ ಹಾಗೂ 2 ವರ್ಷಗಳ ನಿಷೇಧದ ಬಳಿಕ ಐಪಿಎಲ್'ಗೆ ಕಮ್'ಬ್ಯಾಕ್ ಮಾಡಿರುವ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

short by: Nithin / read more at Suvarnanews