Skip to main content


Hyderabad Vs Mumbai Live: ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಗುರುವಾರ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಹಾಲಿ ಚಾಂಪಿಯನ್ಸ್‌ ಮುಂಬಯಿ ಇಂಡಿಯನ್ಸ್‌ ಪರಸ್ಪರ ಮುಖಾಮುಖಿಯಾಗುತ್ತಿದೆ. ಇದರಂತೆ ಟಾಸ್ ಗೆದ್ದುಕೊಂಡಿರುವ ಸನ್‌ರೈಸರ್ಸ್‌ ಹೈದರಾಬಾದ್‌ ನಾಯಕ ಕೇನ್ ವಿಲಿಯಮ್ಸನ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.  
 
short by Pawan