Skip to main content


IPL: ಬೆಂಗಳೂರಿನಲ್ಲಿ ಕಠಿಣ ಅಭ್ಯಾಸ ನಡೆಸಿದ RCB ನಾಯಕ ಕೊಹ್ಲಿ

ಕ್ರಿಕೆಟ್ ಲೋಕದ ಕಲರ್ ಫುಲ್ ಟೂರ್ನಿ ಎಂದೇ ಹೇಳಲಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐ.ಪಿ.ಎಲ್.) 11 ನೇ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡದ ಆಟಗಾರರು ಕಠಿಣ ಅಭ್ಯಾಸ ನಡೆಸಿದ್ದಾರೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟಗಾರರು ಅಭ್ಯಾಸ ನಡೆಸಿದ್ದು, ಏಪ್ರಿಲ್ 8 ರಂದು ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ ಮೊದಲ ಪಂದ್ಯವನ್ನು ಎದುರುನೋಡುತ್ತಿದ್ದಾರೆ.
short by Shraman Jain / read more at Kannada Dunia