Skip to main content


RCB vs KKR Live: ಟಾಸ್ ಗೆದ್ದ ಕೆಕೆಆರ್ ಫೀಲ್ಡಿಂಗ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಭಾನುವಾರ ಈಡೆನ್ ಗಾರ್ಡೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಇದರಂತೆ ಟಾಸ್ ಗೆದ್ದಿರುವ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ಮೊದಲು ಕ್ಷೇತ್ರರಕ್ಷಣೆ ಆಯ್ಕೆ ಮಾಡಿಕೊಂಡಿದ್ದಾರೆ.   

short by Pawan / read more at Vijayakarnataka

Comments