Skip to main content


RCB vs KXIP Live: ಟಾಸ್‌ ಗೆದ್ದ ಬೆಂಗಳೂರು ಬೌಲಿಂಗ್‌ ಆಯ್ಕೆ

ಈ ಬಾರಿ ಕಪ್‌ ನಮ್ಮದೇ ಎಂಬ ಗುರಿಯೊಂದಿಗೆ ಕಣಕ್ಕಿಳಿಯುತ್ತಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ತವರಿನಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ವಿರುದ್ಧ ಕಣಕ್ಕಿಳಿದಿದೆ. ಟಾಸ್‌ ಗೆದ್ದ ಬೆಂಗಳೂರು ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ ವಿರಾಟ್ ಕೊಹ್ಲಿ ಪಡೆ. ಮೊದಲ ಪಂದ್ಯದಲ್ಲಿ ಸೋಲನುಭವಿಸಿರುವ ಆರ್‌ಸಿಬಿ ತಂಡದ ಮೇಲೆ ಅಭಿಮಾನಿಗಳು ಈಗಾಗಲೇ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.  

short by Pawan / read more at Vijayakarnataka