Skip to main content


RR vs DD Live: ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಬುಧವಾರ ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಡೇರ್‌ಡೆವಿಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿದೆ.

ಇದರಂತೆ ಟಾಸ್ ಗೆದ್ದುಕೊಂಡಿರುವ ಡೆಲ್ಲಿ ಡೇರ್‌ಡೆವಿಲ್ಸ್ ನಾಯಕ ಗೌತಮ್ ಗಂಭೀರ್ ಮೊದಲು ಕ್ಷೇತ್ರರಕ್ಷಣೆ ಆಯ್ಕೆ ಮಾಡಿಕೊಂಡಿದ್ದರು.      

short by Pawan / read more at Vijayakarnataka

Comments