Skip to main content


ಜೂನ್ 10ಕ್ಕೆ ಭಾರತ್ ಬಂದ್ ಗೆ ಕರೆ

ರಾಷ್ಟ್ರೀಯ ಕಿಸಾನ್ ಮಹಾಸಂಘ ಈ ಆಂದೋಲನ ನಡೆಸಲಿದ್ದು, ಜೂ. 10 ಕ್ಕೆ ಭಾರತ್ ಬಂದ್ ಗೆ ಕರೆ ನೀಡಿದೆ. ಆಂದೋಲನದ ಅಂಗವಾಗಿ ಜೂನ್ 1 ರಿಂದ ಜೂನ್ 10 ರ ವರೆಗೆ ದೇಶದ ಎಲ್ಲೆಡೆ ರೈತರು ನಗರಗಳಿಗೆ ಹಾಲು, ಹಣ್ಣು, ತರಕಾರಿ, ಆಹಾರ ಧಾನ್ಯ ಸೇರಿದಂತೆ ಎಲ್ಲಾ ರೀತಿಯ ಉತ್ಪನ್ನಗಳ ಪೂರೈಕೆಯನ್ನು ಸ್ಥಗಿತಗಿಳಿಸಲಿದೆ. ನಂತರ ಜೂ. 10 ರಂದು ಮಧ್ಯಾಹ್ನ 2 ಗಂಟೆಯ ವರೆಗೆ ಭಾರತ್ ಬಂದ್ ನಡೆಸಲಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ ಯಶವಂತ್ ಸಿನ್ಹಾ ತಿಳಿಸಿದ್ದಾರೆ.          

short by NP / more at Kannada News Now

Comments