Skip to main content


ಈ ಭೂಪನ ಬಳಿ ಇದ್ವು ಬರೋಬ್ಬರಿ 100 ಐಫೋನ್

ಒಂದೆರಡಲ್ಲ ಬರೋಬ್ಬರಿ 100 ಐಫೋನ್ ಗಳನ್ನು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದ್ದು, ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಫೋನ್ ಗಳ ಬೆಲೆ 85,61,169 ರೂ. ಆಗಿದೆ ಎಂದು ಮೂಲಗಳು ತಿಳಿಸಿವೆ. ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.    

short by Pawan / more at Kannadadunia

Comments