Skip to main content


ಮೋದಿ ವಿರುದ್ಧ 100 ಕೋಟಿ ಕೇಸ್ ಹಾಕಲು ಸಿದ್ದರಾಮಯ್ಯ ನೋಟಿಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಸಿದ್ದರಾಮಯ್ಯ ಸೀದಾ ರೂಪಯ್ಯ ಸರ್ಕಾರ 10 ಪರ್ಸೆಂಟ್ ಕಮಿಷನ್ ಸರ್ಕಾರ, ನಂಗಾನಾಚ್ ಸರ್ಕಾರ ಸಿಎಂ‌ ಸಿದ್ದರಾಮಯ್ಯ ಉಬ್ಲೋ ವಾಚ್ ಪ್ರಕರಣ ಎಂಬ ಮೋದಿ ಆರೋಪ ವಿಚಾರ ವಿಚಾರವಾಗಿ ಮುಖ್ಯಮಮತ್ರಿ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.          

short by NP / more at One India

Comments