Skip to main content


15 ನಿಮಿಷ ಚೀಟಿ ಇಟ್ಟುಕೊಳ್ಳದೇ ಭಾಷಣ ಮಾಡಲು ಸಾಧ್ಯವೇ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟ ಮೋದಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ 15 ನಿಮಿಷ ಚೀಟಿ ಇಟ್ಟುಕೊಳ್ಳದೇ ಭಾಷಣ ಮಾಡಲು ಸಾಧ್ಯವೇ? 5 ಬಾರಿ ವಿಶ್ವೇಶ್ವರಯ್ಯ ಹೆಸರನ್ನು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.ಇಂದು ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿಯಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು ಕನ್ನಡದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಭಾರತ್ ಮತಾಕೀ, ಇಲ್ಲಿ ನೆರೆದಿರುವ ಕನ್ನಡ ನಾಡಿನ ಜನರಿಗೆ ನನ್ನ ನಮಸ್ಕಾರ. ಚಾಮರಾಜ ಒಡೆಯರ್ ಮತ್ತು ಡಾ. ರಾಜ್‍ಕುಮಾರ್ ಅವರಿಗೆ ನನ್ನ ನಮಸ್ಕಾರಗಳು ಎಂದರು.                   

short by NP/ more at Publicvibe

Comments