Skip to main content


ಜೂ.1 ರಂದು ಸಿಇಟಿ ಫಲಿತಾಂಶ..

ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ್ದ 2018ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಜೂ.1ರಂದು ಪ್ರಕಟವಾಗಲಿದೆ. ಎ. 18 ಮತ್ತು 19ರಂದು ನಡೆಸಲಾಗಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ವೆಬ್‌ಸೈಟ್ ಸೇರಿದಂತೆ ಹೆಚ್ಚಿನ ಮಾಹಿತಿಗಳನ್ನು ಪರೀಕ್ಷಾ ಪ್ರಾಧಿಕಾರವು ಇಂದು ಅಧಿಕೃತವಾಗಿ ಪ್ರಕಟಿಸಲಿದೆ.

short by Shraman Jain / more at Vartha Bharathi

Comments