Skip to main content


2 ವರ್ಷದ ಬಳಿಕ ಪ್ರಚಾರದ ಅಖಾಡಕ್ಕೆ ಸೋನಿಯಾ ಗಾಂಧಿ

ರಾಜ್ಯದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿ ಘಟಾನುಘಟಿ ನಾಯಕರು ಪ್ರಚಾರ ಕೈಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಸೋನಿಯ ಗಾಂಧಿ ಎರಡು ವರ್ಷಗಳ ನಂತರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯಪುರ ದಲ್ಲಿ ಬಿಎಲ್‌ಡಿ  ನ್ಯೂ ಕ್ಯಾಂಪಸ್‌ ಗ್ರೌಂಡ್‌ನ‌ಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.              

short by NP / more at Udayavani

Comments