Skip to main content


5 ವರ್ಷದ ಬಾಲಕಿ ಮೇಲೆ 15 ವರ್ಷದ ಬಾಲಕನಿಂದ ರೇಪ್

5 ವರ್ಷದ ಬಾಲಕಿ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ನಡೆಸಿರುವ ಘಟನೆ ಗೋದಾವರಿ ಸಮೀಪದ ತೆತಲಿ ಗ್ರಾಮದಲ್ಲಿ ನಡೆದಿದೆ. ಬಾಲಕ ತನ್ನ ಗೆಳೆಯರೊಂದಿಗೆ ಸೇರಿಕೊಂಡು ಬಾಲಕಿಗೆ ಚಾಕ್ಲೇಟ್ ಆಮಿಷವೊಡ್ಡಿ ಶಾಲೆಯ ಟಾಯ್ಲೆಟ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.         

short by Pawan!

Comments