Skip to main content


ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ: ಶೇ 71.93ರಷ್ಟು ವಿದ್ಯಾರ್ಥಿಗಳು ಪಾಸ್, ಉಡುಪಿ ಪ್ರಥಮ

ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನವಾಗಿದ್ದು, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಕೊನೆಯ ಸ್ಥಾನ ಗಳಿಸಿವೆ ಎಂದು ಅವರು ಹೇಳಿದ್ರು.

To check result - click Here     

short by NP/ more at Public TV

Comments