Skip to main content


ರಕ್ಷಿತ್ ಶೆಟ್ಟಿ ಅವರ "777 ಚಾರ್ಲಿ" ಚಿತ್ರದ ಫರ್ಸ್ಟ್ ಲುಕ್ ನೋಡಿ..

'ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹವಾ ಕ್ರಿಯೇಟ್ ಮಾಡಿದ ರಕ್ಷಿತ್‌ ಶೆಟ್ಟಿ ಪರಂವಾ ಸ್ಟುಡಿಯೋ ಮೂಲಕ ‘777 ಚಾರ್ಲಿ’ ಎಂಬ ಮತ್ತೊಂದು ಸಿನಿಮಾ ನಿರ್ಮಿಸುತ್ತಿರುವ ವಿಷಯ ನಿಮಗೆ ಗೊತ್ತೇ ಇದೆ.  ಈ ಸಿನಿಮಾದ ಪೋಸ್ಟರ್ ಈಗ ರಿಲೀಸ್ ಆಗಿದೆ. ಚಿತ್ರದ ಟೈಟಲ್ ಅನ್ನು ಈಗ ಚಿತ್ರತಂಡ ಹೊರತಂದಿದೆ. ಚಿತ್ರದ sನಿರ್ದೇಶಕ ಕಿರಣ್ ರಾಜ್ ಕೆ ತಮ್ಮ ಪೇಸ್ ಬುಕ್ ಖಾತೆಯಲ್ಲಿ ಪೋಸ್ಟರ್ ಶೇರ್ ಮಾಡಿದ್ದಾರೆ.  ಇದು ಮನುಷ್ಯ ಹಾಗೂ ಪ್ರಾಣಿಯ ಬಾಂಧವ್ಯದ ಸುತ್ತ ನಡೆಯುವ ಸಿನಿಮವಾಗಿದ್ದು, ಇಡೀ ಚಿತ್ರ ಒಂದು ನಾಯಿ ಹಾಗೂ ಹೀರೋ ಸುತ್ತ ಸುತ್ತುತ್ತದೆಯಂತೆ. ಕಿರಣ್‌ ರಾಜ್‌ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ.

short by Nithin / more at Kannadanewsnow


Comments